Loading Now

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುವ ಅಧಿವೇಶನದಲ್ಲಿ ಸಚಿವರುಗಳು ಎಲ್ಲಿ ಸಿಗುತ್ತಾರೆ? ಇಲ್ಲಿದೆ ಮಾಹಿತಿ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುವ ಅಧಿವೇಶನದಲ್ಲಿ ಸಚಿವರುಗಳು ಎಲ್ಲಿ ಸಿಗುತ್ತಾರೆ? ಇಲ್ಲಿದೆ ಮಾಹಿತಿ.

ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ದಿನಾಂಕ: 04.12.2023 ರಿಂದ ನಡೆಯುವ ವಿಧಾನಮಂಡಲದ ಅಧಿವೇಶನದಲ್ಲಿ ಭಾಗವಹಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಯವರು, ಮಾನ್ಯ ಉಪ ಮುಖ್ಯಮಂತ್ರಿಯವರು ಹಾಗೂ ಮಾನ್ಯ ಸಚಿವರುಗಳಿಗೆ ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡುವ ಬಗ್ಗೆ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯದ ಮುಖಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ 346-347 ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ ಅವರಿಗೆ 306-3062 ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.

ಈ ಕೆಳಗೆ ನೀಡಿದ ಲಿಂಕ್ ಒತ್ತುವ ಮೂಲಕ ಎಲ್ಲಾ ಸಚಿವರ ಹಾಗೂ ಸಿಬ್ಬಂದಿಯ ಕೊಠಡಿಯ ಬಗ್ಗೆ ವಿವರವಾದ ಸರ್ಕಾರದ ಆದೇಶ ನೀಡಲಾಗಿದೆ.

Spread the informaton

Post Comment

You cannot copy content of this page