Loading Now

ನಿಖಿಲ್ ಚಿತ್ರದಲ್ಲಿ ನಟ ದುನಿಯಾ ವಿಜಯ್ ಎಂಟ್ರಿ..!

ನಿಖಿಲ್ ಚಿತ್ರದಲ್ಲಿ ನಟ ದುನಿಯಾ ವಿಜಯ್ ಎಂಟ್ರಿ..!

ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಸುಭಾಸ್ಕರನ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರದಲ್ಲಿ ನಟ ದುನಿಯಾ ವಿಜಯ್ ಅವರು ಎಂಟ್ರಿ ಕೊಟ್ಟಿದ್ದಾರೆ.

ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಸುಭಾಸ್ಕರನ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರದಲ್ಲಿ ನಟ ದುನಿಯಾ ವಿಜಯ್ ಅವರು ಎಂಟ್ರಿ ಕೊಟ್ಟಿದ್ದಾರೆ.

ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ನಿಖಿಲ್ ಕುಮಾರಸ್ವಾಮಿಯವರು, ಖಚಿತಪಡಿಸಿದ್ದಾರೆ. ನಿಖಿಲ್ ಜೊತೆದೆ ದುನಿಯಾ ವಿಜಯ್ ವರು ತೆರೆ ಹಂಚಿಕೊಳ್ಳುತ್ತಿರುವುದು ಇದೇ ಮೊದಲಾಗಿದ್ದು, ಚಿತ್ರದ ಚಿತ್ರೀಕರಣ ನಗರದಲ್ಲಿ ಭರದಿಂದ ಸಾಗಿದೆ.

Spread the informaton

Post Comment

You cannot copy content of this page