Loading Now

National voters day 2024 ರಾಜ್ಯ ಮಟ್ಟದ ಪ್ರಶಸ್ತಿ ಯಾರಿಗೆ ?

National voters day 2024 ರಾಜ್ಯ ಮಟ್ಟದ ಪ್ರಶಸ್ತಿ ಯಾರಿಗೆ ?

ರಾಷ್ಟ್ರೀಯ ಮತದಾರರ ದಿನ ವನ್ನಾಗಿ ಪ್ರತಿ ವರ್ಷ ಜನವರಿ 25 ರಂದು ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷವೂ “ಮತದಾನಕ್ಕಿಂತ ಇನ್ನೊಂದಿಲ್ಲ. ನಾನು ಖಚಿತವಾಗಿ ಮತದಾನ ಮಾಡುವೆ” (Nothing like voting. I vote for sure) ಎಂಬ ವಿಶೇಷ ಧೈಯವಾಕ್ಯದೊಂದಿಗೆ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮವನ್ನು ಜನವರಿ 25, 2024 ರಂದು ಆಚರಿಸಲು ಭಾರತ ಚುನಾವಣಾ ಆಯೋಗವು ನಿರ್ದೇಶನಗಳನ್ನು ನೀಡಿದೆ. ಈ ಸಂಬಂಧ ಚುನಾವಣಾ ಸಂಬಂಧಿತ ವಿಭಾಗಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯವರನ್ನು ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಮಾಡಿರುವ ಅಧಿಕಾರಿಗಳ ವಿವರ


ಆಯ್ಕೆಯಾದ ವಿಜೇತ ಅಧಿಕಾರಿಗಳನ್ನು/ಸಿಬ್ಬಂದಿಗಳನ್ನು ಜನವರಿ 25, 2024 ರಂದು ಸರ್. ಪುಟ್ಟಣ್ಣ ಚೆಟ್ಟಿ ಪುರಭವನ, ಬೆಂಗಳೂರು ಇಲ್ಲಿ ನಡೆಯುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವಾಹ್ನ 09-30 ರ ಒಳಗಾಗಿ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಸಾರಿಗೆ ವ್ಯವಸ್ಥೆಯನ್ನು ಆಯಾ ಜಿಲ್ಲಾ ಚುನಾವಣಾಧಿಕಾರಿ ಕಚೇರಿ ವತಿಯಿಂದ ಕೈಗೊಳ್ಳುವಂತೆ/ಭರಿಸಲು ರಾಜ್ಯ ಚುನಾವಣಾ ಆಯೋಗದ ತಿಳಿಸಿದೆ.

Spread the informaton

Post Comment

You cannot copy content of this page